ಕರ್ನಾಟಕ ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಶೇ. 12.5 ರಷ್ಟು ಸಂಬಳ ಹೆಚ್ಚಳ
ಕರ್ನಾಟಕದ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಮೂಲ ವೇತನವನ್ನು ಶೇ. 12.5 ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ಸಂಬಳ ಈ ತಿಂಗಳಿನಿಂದಲೇ ನೌಕರರ ಖಾತೆ ಸೇರಲಿದೆ.