ಬೆಂಗಳೂರಿನಲ್ಲಿ 2026ರ IPL ಪಂದ್ಯಗಳ ಆತಿಥ್ಯಕ್ಕೆ RCBಗೆ ರಾಜ್ಯ ಸರ್ಕಾರದ ಅನುಮತಿ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಗಳ ಆಯೋಜನೆಗೆ ರಾಜ್ಯ ಸರ್ಕಾರ ಅಧಿಕೃತ ಅನುಮತಿ ನೀಡಿದೆ. ಮಾರ್ಚ್ 28ರಂದು ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸುರಕ್ಷತಾ ಕ್ರಮಗಳ ಪರಿಶೀಲನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

