ಕರ್ನಾಟಕದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲಂಚ ನೀಡಬೇಡಿ’ ಫಲಕ ಅಳವಡಿಕೆ ಕಡ್ಡಾಯ

ಕರ್ನಾಟಕದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲಂಚ ನೀಡಬೇಡಿ’ ಎಂಬ ಫಲಕಗಳನ್ನು ಅಳವಡಿಸುವುದು ಇನ್ನು ಮುಂದೆ ಕಡ್ಡಾಯ. ಲಂಚಕ್ಕೆ ಬೇಡಿಕೆಯಿಟ್ಟರೆ ಲೋಕಾಯುಕ್ತಕ್ಕೆ ದೂರು ನೀಡಲು ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆ ಮತ್ತು ವಿಳಾಸಗಳನ್ನು ಪ್ರದರ್ಶಿಸಲು ಮುಖ್ಯ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ