ಗುಟ್ಕಾ, ಪಾನ್ ಮಸಾಲಾ ನಿಷೇಧ ಆದೇಶ ಹಿಂಪಡೆಯಲು ಸರ್ಕಾರ ನಿರ್ಧಾರ!

ಅಡಿಕೆ ಬೆಲೆ ಕುಸಿತದ ಭೀತಿ ಹಿನ್ನೆಲೆಯಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ