ಅಕ್ರಮ ದಸ್ತಗಿರಿ: ಹೋಂ ಸ್ಟೇ ಮಾಲೀಕನಿಗೆ ₹5 ಲಕ್ಷ ಪರಿಹಾರ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಕೊಡಗಿನಲ್ಲಿ ಅಮೆರಿಕ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹೋಂ ಸ್ಟೇ ಮಾಲೀಕನ ಅಕ್ರಮ ಬಂಧನಕ್ಕೆ ಆಕ್ಷೇಪಿಸಿದ ಹೈಕೋರ್ಟ್, ₹5 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಅಕ್ರಮ ದಸ್ತಗಿರಿ: ಹೋಂ ಸ್ಟೇ ಮಾಲೀಕನಿಗೆ ₹5 ಲಕ್ಷ ಪರಿಹಾರ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ | Gangolli News | Gangolli News