7,000 ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಸೋಂಕು ವರದಿ ಸುಳ್ಳು – ಆರೋಗ್ಯ ಇಲಾಖೆ ಸ್ಪಷ್ಟನೆ

ರಾಜ್ಯದಲ್ಲಿ 7,000 ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಸೋಂಕು ತಗಲಿದೆ ಎಂಬ ವರದಿಗಳನ್ನು ಕಟ್ಟುಕಥೆ ಎಂದಿರುವ KSAPS, ಹಳೆಯ ಸಂಚಿತ ಅಂಕಿ-ಅಂಶಗಳನ್ನು ಮಾಧ್ಯಮಗಳು ತಪ್ಪಾಗಿ ಬಿಂಬಿಸಿವೆ ಎಂದು ಸ್ಪಷ್ಟಪಡಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

7,000 ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಸೋಂಕು ವರದಿ ಸುಳ್ಳು – ಆರೋಗ್ಯ ಇಲಾಖೆ ಸ್ಪಷ್ಟನೆ | Gangolli News | Gangolli News