ಉಡುಪಿ: ರಾಜ್ಯದಲ್ಲಿ ಮತ್ತೆ ಬೈಕ್ ಆಂಬ್ಯುಲೆನ್ಸ್‌ಗೆ ಚಾಲನೆ; ಸಚಿವ ಯು.ಟಿ. ಖಾದರ್

ಉಡುಪಿಯಲ್ಲಿ ಪ್ರಾಕೃತಿಕ ವಿಕೋಪ ಸಭೆ ನಡೆಸಿದ ಸಚಿವ ಯು.ಟಿ. ಖಾದರ್, ರಾಜ್ಯದಲ್ಲಿ ಬೈಕ್ ಆಂಬ್ಯುಲೆನ್ಸ್‌ಗೆ ಮರುಚಾಲನೆ ನೀಡುವುದಾಗಿ ಹಾಗೂ ಪ್ರವಾಹ ಪರಿಹಾರಕ್ಕಾಗಿ ಡಿಸಿ ನಿಧಿಯಲ್ಲಿ 20 ಕೋಟಿ ರೂ. ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.

ಉಡುಪಿ: ರಾಜ್ಯದಲ್ಲಿ ಮತ್ತೆ ಬೈಕ್ ಆಂಬ್ಯುಲೆನ್ಸ್‌ಗೆ ಚಾಲನೆ; ಸಚಿವ ಯು.ಟಿ. ಖಾದರ್ | Gangolli News | Gangolli News