ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಎಸ್‌ಎಸ್‌ಎಲ್‌ಸಿ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಂಕಗಳೇ ಮುಖ್ಯವಾಗಿರುವುದರಿಂದ, ಪ್ರಸಕ್ತ ಸಾಲಿನಿಂದಲೇ ಅಂಕಗಳನ್ನು ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ