ಪೊಲೀಸ್ ಇಲಾಖೆಯಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ಎಸ್‌ಸಿ, ಎಸ್‌ಟಿ ದಿನ ಆಚರಣೆ ಕಡ್ಡಾಯ: ಪ್ರಿಯಾಂಕ್ ಖರ್ಗೆ
ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಲ್ಲಿ ಪ್ರತಿ ತಿಂಗಳ 2ನೇ ಭಾನುವಾರ “ಎಸ್‌ಸಿ, ಎಸ್‌ಟಿ ದಿನ” ಆಚರಿಸಿ ಸಿಬ್ಬಂದಿಯ ಕುಂದುಕೊರತೆ ಆಲಿಕೆ ಸಭೆ ನಡೆಸುವುದನ್ನು ಕಡ್ಡಾಯಗೊಳಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಡಿಜಿ-ಐಜಿಪಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

