ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಗುಣಮಟ್ಟದ ಸುದ್ದಿಗೆ ಬೆಂಬಲ ನೀಡಿ.
ಕರ್ನಾಟಕದ 7 ಜಿಲ್ಲೆಗಳ 53 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ, 10 ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.