ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಪೂರ್ವ ತರಬೇತಿ; ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ 2025-26ನೇ ಸಾಲಿನ ಪೊಲೀಸ್ ಕಾನ್ಸ್ಟೇಬಲ್ ವಸತಿಯುತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ