ಕರ್ನಾಟಕ ಪೊಲೀಸ್ ನೇಮಕಾತಿ 2026: 1,600 ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ (CAR/DAR) ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಆರಂಭ
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 1,600 ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ (CAR/DAR) ಹುದ್ದೆಗಳ ಭರ್ತಿಗೆ ಕೆಇಎ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭಿಸಿದೆ. ಪಿಯುಸಿ ಪಾಸಾದ 18 ರಿಂದ 33 ವರ್ಷದೊಳಗಿನ ಅಭ್ಯರ್ಥಿಗಳು ಜುಲೈ 22 ರೊಳಗೆ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 6 ರಂದು ಲಿಖಿತ ಪರೀಕ್ಷೆ ನಡೆಯಲಿದೆ.
