ಕರ್ನಾಟಕದಲ್ಲಿ ಜೂನ್ 30 ರಿಂದ ಮತದಾರರ ಪಟ್ಟಿ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆ ಆರಂಭ
ಕರ್ನಾಟಕದಲ್ಲಿ ಜೂನ್ 30 ರಿಂದ ಅಕ್ಟೋಬರ್ 7 ರವರೆಗೆ ಮತದಾರರ ಪಟ್ಟಿಯ ಬೃಹತ್ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ನಡೆಯಲಿದ್ದು, ಮನೆ-ಮನೆ ಸಮೀಕ್ಷೆಯ ಮೂಲಕ ಅರ್ಹ ಮತದಾರರ ದಾಖಲೆಗಳನ್ನು ಮರುಪರಿಶೀಲಿಸಲಾಗುತ್ತದೆ.

