ನಾಳೆ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ ಮಾಹಿತಿ; ಫಲಿತಾಂಶ ವೀಕ್ಷಣೆ ಹೇಗೆ? ಇಲ್ಲಿದೆ ವಿವರ

ಕರ್ನಾಟಕ ಎಸ್‌ಎಸ್‌ಎಲ್‌ಸಿ 2026ರ ಫಲಿತಾಂಶವನ್ನು ಸಚಿವ ಮಧು ಬಂಗಾರಪ್ಪ ಅವರು ನಾಳೆ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಆನ್‌ಲೈನ್ ಪೋರ್ಟಲ್, ಡಿಜಿಲಾಕರ್ ಆಪ್ ಅಥವಾ ಎಸ್‌ಎಂಎಸ್ ಮೂಲಕ ತಮ್ಮ ಅಂಕಪಟ್ಟಿಯನ್ನು ಸುಲಭವಾಗಿ ಪಡೆದುಕೊಳ್ಳಬಹುದು.