ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಯಲ್ಲಿ 'ಪಾಸ್-ಫೇಲ್' ಪದ್ಧತಿ ರದ್ದು: ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ರಾಜ್ಯ ಸರ್ಕಾರ
ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಯ ಅಂಕಗಳನ್ನು ಇನ್ನು ಮುಂದೆ ಒಟ್ಟು ಫಲಿತಾಂಶಕ್ಕೆ ಪರಿಗಣಿಸದೆ ಕೇವಲ ಗ್ರೇಡ್‌ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಇದರೊಂದಿಗೆ ನೈತಿಕ ವಿಜ್ಞಾನ ಪಠ್ಯದ ಪರಿಚಯ ಮತ್ತು 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿರ್ಬಂಧಿಸುವ ಕುರಿತೂ ಸಚಿವರು ಮಹತ್ವದ ಮಾಹಿತಿ ನೀಡಿದ್ದಾರೆ.
