ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ ಹಂಚಿಕೆ ಆದೇಶ: ಹೈಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ರಾಜ್ಯ ಸರ್ಕಾರ

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗಳಿಗೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ. ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿರುವುದರಿಂದ ಈ ಬಗ್ಗೆ ತುರ್ತು ವಿಚಾರಣೆಗೆ ಸರ್ಕಾರ ಕೋರಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ ಹಂಚಿಕೆ ಆದೇಶ: ಹೈಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ರಾಜ್ಯ ಸರ್ಕಾರ | Gangolli News | Gangolli News