ವಿದ್ಯಾರ್ಥಿಗಳಿಗೆ ಬಸ್ ಪಾಸ್ ಹಣ ಮರುಪಾವತಿ; ಇಂದಿನಿಂದಲೇ ಅರ್ಜಿ ಸಲ್ಲಿಕೆ ಆರಂಭ

ರ್ನಾಟಕದ ಸಾರಿಗೆ ನಿಗಮಗಳು (KSRTC, BMTC, NWKRTC, KKRTC) 2026-27ನೇ ಸಾಲಿನ ಬಸ್ ಪಾಸ್ ಪಡೆದಿದ್ದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲು ಆದೇಶಿಸಿದ್ದು, ಇಂದಿನಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ.