ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 23 ಕಂಬಳಗಳಿಗೆ ₹1.15 ಕೋಟಿ ರೂ. ಅನುದಾನ

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 23 ಕಂಬಳಗಳಿಗೆ ತಲಾ 5 ಲಕ್ಷ ರೂಪಾಯಿಯಂತೆ ಒಟ್ಟು 1.15 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಜುಲೈ 19 ರಂದು ಮೈಸೂರು ಕಂಬಳದ ಬಗ್ಗೆ ಮೂಡಬಿದಿರೆಯಲ್ಲಿ ಸಭೆ ನಡೆಯಲಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ