ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯಾದ್ಯಂತ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ
ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರಿಲ್ 5ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

