ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ದಕ್ಷಿಣ ಕನ್ನಡ, ಉಡುಪಿ ಸೇರಿ 17 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಣೆ

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಂಜೆ ವೇಳೆ ಗುಡುಗು-ಮಿಂಚಿನ ಎಚ್ಚರಿಕೆ ನೀಡಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ದಕ್ಷಿಣ ಕನ್ನಡ, ಉಡುಪಿ ಸೇರಿ 17 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಣೆ | Gangolli News | Gangolli News