ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ

ರಾಜ್ಯ ಮಾನವ ಹಕ್ಕು ಆಯೋಗದ ಭೇಟಿ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳ ಸಭೆ ನಡೆಸಿ, ಬಾಕಿ ಇರುವ ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳನ್ನು ತಕ್ಷಣ ಇತ್ಯರ್ಥಪಡಿಸಿ ವರದಿ ನೀಡಲು ಸೂಚಿಸಿದರು.