ಕಾರವಾರ: ನಕಲಿ ದಾಖಲೆ ಸೃಷ್ಟಿಸಿ ಗೋವಾಕ್ಕೆ ಮದ್ಯಸಾರ ಸಾಗಾಟ; 90 ಲಕ್ಷ ರೂ. ಮೌಲ್ಯದ ವಸ್ತುಗಳು ಅಬಕಾರಿ ವಶಕ್ಕೆ

ಜೊಯಿಡಾ ತಾಲೂಕಿನ ರಾಮನಗರದಲ್ಲಿ ಅಬಕಾರಿ ಇಲಾಖೆ ನಡೆಸಿದ ದಾಳಿಯಲ್ಲಿ, ಎಥೆನಾಲ್ ಹೆಸರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50,000 ಲೀಟರ್ ತಟಸ್ಥ ಮದ್ಯಸಾರ ಮತ್ತು ಎರಡು ಟ್ಯಾಂಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ