ಕಾರವಾರ-ಗೋವಾ ಗಡಿ: ಎಲ್.ಪಿ.ಜಿ ಸಿಲಿಂಡರ್ ಅಕ್ರಮ ಸಾಗಾಟದ ಮೇಲೆ ಪೊಲೀಸರ ಹದ್ದಿನ ಕಣ್ಣು; ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ತೀವ್ರ

ಗೋವಾದ ಹೋಟೆಲ್‌ಗಳಲ್ಲಿ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ ಕಾರವಾರದಿಂದ ಅಕ್ರಮವಾಗಿ ಎಲ್.ಪಿ.ಜಿ ಸಾಗಿಸುತ್ತಿದ್ದ ದಂಧೆಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ