ದೇಶದಲ್ಲೇ ಮೊದಲು: ಕಾರವಾರದ ಕದಂಬ ನೌಕಾನೆಲೆಯಲ್ಲಿ ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಘಟಕ ಆರಂಭ

ಕಾರವಾರದ ಕದಂಬ ನೌಕಾನೆಲೆಯಲ್ಲಿ ಕಲ್ವರಿ ಸಬ್‌ಮೆರಿನ್‌ಗಳ ಪರೀಕ್ಷೆ ಮತ್ತು ದುರಸ್ತಿಗಾಗಿ ‘ನ್ಯೂಮ್ಯಾಟಿಕ್ ರ್ಯಾಮ್ ಟೆಸ್ಟ್ ಫೆಸಿಲಿಟಿ’ ಆರಂಭಿಸಲಾಗಿದೆ. ಈ ಸೌಲಭ್ಯ ಹೊಂದಿರುವ ವಿಶ್ವದ ಮೂರನೇ ರಾಷ್ಟ್ರ ಭಾರತವಾಗಿದ್ದು, ಇದರಿಂದ ರಕ್ಷಣಾ ಕ್ಷೇತ್ರದಲ್ಲಿ ವಿದೇಶಿ ಅವಲಂಬನೆ ತಪ್ಪಲಿದೆ.

ಈ ಲೇಖನವನ್ನು ಹಂಚಿಕೊಳ್ಳಿ