ಕಾರವಾರ: ಭೀಕರ ರಸ್ತೆ ಅಪಘಾತಕ್ಕೆ ಮೆಡಿಕಲ್ ವಿದ್ಯಾರ್ಥಿ ಬಲಿ; ಮತ್ತೊಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರ

ಗೋವಾದ ಪೋಳೆಂ ಬಳಿ ನಡೆದ ಬೈಕ್ ಅಪಘಾತದಲ್ಲಿ ಕಾರವಾರ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಪ್ರೀತಂ ಮೃತಪಟ್ಟಿದ್ದಾರೆ. ಕತ್ತಲೆಯಲ್ಲಿ ರಸ್ತೆ ಕಾಣದೆ ಬೈಕ್ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ