ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಕಾರವಾರದ ಮುದಗಾ ಬಂದರಿನಲ್ಲಿ ಬೋಟ್ನಲ್ಲಿ ಹಿಡಿದಿದ್ದ ಮೀನಿನ ವಿಷಾನಿಲ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ವಾರದ ಅಂತರದಲ್ಲಿ 5 ಮೀನುಗಾರರು ಬಲಿಯಾಗಿದ್ದಾರೆ.