ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಿಂದ 45 ಆರೋಗ್ಯ ಕಿಟ್‌ಗಳ ಕೊಡುಗೆ

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿಯ ಆರೋಗ್ಯ ಕಾಳಜಿಗೆ ನೆರವಾಗಲು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯು ಎಸ್‌ಪಿ ಹರಿರಾಮ್ ಶಂಕರ್ ಸಮ್ಮುಖದಲ್ಲಿ ಬಿಪಿ ಮೆಷಿನ್, ಗ್ಲುಕೋಮೀಟರ್ ಒಳಗೊಂಡ 45 ಆರೋಗ್ಯ ಕಿಟ್‌ಗಳನ್ನು ಕೊಡುಗೆಯಾಗಿ ನೀಡಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಿಂದ 45 ಆರೋಗ್ಯ ಕಿಟ್‌ಗಳ ಕೊಡುಗೆ | Gangolli News | Gangolli News