ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಸೆಪ್ಟೆಂಬರ್ 2026ರ ಸಿಎ ಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ಕಟಪಾಡಿ ತ್ರಿಶಾ ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ರಿಝಾನ್ ಅಖಿಲ ಭಾರತ ಮಟ್ಟದಲ್ಲಿ 35ನೇ ರ್ಯಾಂಕ್ ಪಡೆದಿದ್ದಾರೆ.