ಕಾಪು: ಕಾಂಗ್ರೆಸ್ ಮುಖಂಡ ದಿವಾಕರ ಶೆಟ್ಟಿ ಮನೆ ಕಳವು ಪ್ರಕರಣ; ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳ್ಳರ ಬಂಧನ

ಕಾಪುವಿನಲ್ಲಿ ಕಾಂಗ್ರೆಸ್ ಮುಖಂಡನ ಮನೆಯ ಬೀಗ ಮುರಿದು 19 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ ಮಾಡಿದ್ದ ತಮಿಳುನಾಡಿನ ಇಬ್ಬರು ಅಂತರ್‌ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಮೂವರು ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.

ಈ ಲೇಖನವನ್ನು ಹಂಚಿಕೊಳ್ಳಿ