ಕುಂದಾಪುರ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆದೂರು ಸದಾನಂದ ಶೆಟ್ಟಿ ನೇಮಕ
ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೆದೂರು ಸದಾನಂದ ಶೆಟ್ಟಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇಮಕ ಮಾಡಿದ್ದಾರೆ.