ಕೇರಳ: ವಯನಾಡು ಸುರಂಗ ಮಾರ್ಗ ನಿರ್ಮಾಣ ಯೋಜನಾ ಪ್ರದೇಶದಲ್ಲಿ ಭೀಕರ ಗುಡ್ಡ ಕುಸಿತ; ಹಲವರು ಸಿಲುಕಿರುವ ಶಂಕೆ
ಕೇರಳದ ವಯನಾಡು ಮತ್ತು ಮಲಪ್ಪುರಂ ಸಂಪರ್ಕಿಸುವ ಸುರಂಗ ಮಾರ್ಗ ಯೋಜನಾ ಪ್ರದೇಶದ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಗುಡ್ಡ ಕುಸಿತ ಸಂಭವಿಸಿದ್ದು, ಹಲವರು ಮಣ್ಣಿನಡಿ ಸಿಲುಕಿರುವ ಆತಂಕ ಎದುರಾಗಿದೆ. ಮೂವರನ್ನು ರಕ್ಷಿಸಲಾಗಿದೆ.
