ಕೊಲ್ಲೂರು: ಜಡ್ಕಲ್ ಗ್ರಾಮದ ತೋಟದ ಶೆಡ್‌ನಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು

ಜಡ್ಕಲ್ ಗ್ರಾಮದಲ್ಲಿ ತೋಟದ ಶೆಡ್‌ನಲ್ಲಿ ವಾಸವಿದ್ದ ಸೇವಿಯರ್ ಸಿ.ಜೆ. (49) ಎಂಬವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರ ತಂದೆ ನೀಡಿದ ದೂರಿನಂತೆ ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ

ಕೊಲ್ಲೂರು: ಜಡ್ಕಲ್ ಗ್ರಾಮದ ತೋಟದ ಶೆಡ್‌ನಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು | Gangolli News | Gangolli News