ಕೊಲ್ಲೂರು: ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ಮಹಿಳೆ ಹಾವು ಕಡಿತಕ್ಕೆ ಬಲಿ

ಕೆರಾಡಿ ಗ್ರಾಮದ ಪ್ರೇಮ ಶೆಡ್ತಿ (47) ಎಂಬವರು ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಹಾವು ಕಡಿತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಕುಂದಾಪುರ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಅವರು ಕೊನೆಯುಸಿರೆಳೆದಿದ್ದು, ಕೊಲ್ಲೂರು ಠಾಣೆಯಲ್ಲಿ ಕೇಸು ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಕೊಲ್ಲೂರು: ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ಮಹಿಳೆ ಹಾವು ಕಡಿತಕ್ಕೆ ಬಲಿ | Gangolli News | Gangolli News