ಕೊಲ್ಲೂರು: ಬಟ್ಟೆ ಇಡುವ ವಿಚಾರಕ್ಕೆ ಜಗಳ; ಮನನೊಂದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬಟ್ಟೆ ಇಡುವ ವಿಚಾರದ ಸಣ್ಣ ಜಗಳಕ್ಕೆ ಮನನೊಂದು ಕೊಲ್ಲೂರು ಸಮೀಪದ ಬೆಳ್ಳಾಲ ಗ್ರಾಮದ 18 ವರ್ಷದ ಕಾಲೇಜು ವಿದ್ಯಾರ್ಥಿನಿ ಪ್ರಮಿತಾ ನೇಣಿಗೆ ಶರಣಾಗಿದ್ದಾಳೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ