ಕೊಲ್ಲೂರು ದೇವಸ್ಥಾನದಲ್ಲಿ ಕಳ್ಳತನ: ಮೂವರು ಆರೋಪಿಗಳ ಬಂಧನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಿಳೆಯ ಪರ್ಸ್‌ನಿಂದ 80 ಸಾವಿರ ರೂ. ಕಳವು ಮಾಡಿದ್ದ ಭದ್ರಾವತಿಯ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಕೊಲ್ಲೂರು ದೇವಸ್ಥಾನದಲ್ಲಿ ಕಳ್ಳತನ: ಮೂವರು ಆರೋಪಿಗಳ ಬಂಧನ | Gangolli News | Gangolli News