ಕೊಪ್ಪ: 60 ಅಡಿ ಆಳದ ಬಾವಿಗೆ ಬಿದ್ದ ಕಾರ್ಮಿಕ; ಪ್ರಾಣಾಪಾಯದಿಂದ ಪಾರು

ಕೊಪ್ಪದ ಕವಡೆಕಟ್ಟೆ ಸರ್ಕಾರಿ ಶಾಲೆಯ ಆವರಣದಲ್ಲಿ 60 ಅಡಿ ಆಳದ ಬಾವಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದಿದ್ದ ವಿಶ್ವನಾಥ್ ಎಂಬುವವರನ್ನು ಕೊಪ್ಪ ಅಗ್ನಿಶಾಮಕ ಸಿಬ್ಬಂದಿ ಹಗ್ಗ ಹಾಗೂ ಹಾರ್ನೆಸ್ ಬೆಲ್ಟ್ ಬಳಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ