ಕೋಟ: ಬಿಲ್ಲಾಡಿ ದೇವಸ್ಥಾನದ ಎದುರು ಗಲಾಟೆ; ಎಂಟು ಮಂದಿ ಪೊಲೀಸರ ವಶಕ್ಕೆ

ಬಿಲ್ಲಾಡಿ ಅರ್ಭಕದಾರಕೇಶ್ವರ ದೇವಸ್ಥಾನದ ಮುಂದೆ ಸಾರ್ವಜನಿಕವಾಗಿ ಗಲಾಟೆ ಮಾಡುತ್ತಿದ್ದ ಎಂಟು ಮಂದಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕ ನೆಮ್ಮದಿಗೆ ಭಂಗ ತಂದ ಹಿನ್ನೆಲೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ