ಕೋಟ: 2016ರ ಅಕ್ರಮ ಜಾನುವಾರು ಸಾಗಾಟ ಪ್ರಕರಣ; ಒಂಬತ್ತು ವರ್ಷಗಳ ಬಳಿಕ ನಾಲ್ವರು ಆರೋಪಿಗಳಿಗೆ ದಂಡ

2016ರಲ್ಲಿ ಕೆದೂರು ಗ್ರಾಮದಲ್ಲಿ ನಡೆದ ಅಕ್ರಮ ಜಾನುವಾರು ಸಾಗಾಟ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು, ಕುಂದಾಪುರ ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ದಂಡ ವಿಧಿಸಿದೆ. ಈ ಪ್ರಕರಣದಲ್ಲಿ ಒಟ್ಟು 6 ಜಾನುವಾರುಗಳನ್ನು ರಕ್ಷಿಸಲಾಗಿತ್ತು.

ಈ ಲೇಖನವನ್ನು ಹಂಚಿಕೊಳ್ಳಿ