ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಕೋಟ ಜಂಕ್ಷನ್ನಲ್ಲಿ ನಡೆದ ಭೀಕರ ಕಾರು-ಸೈಕಲ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಪ್ರದೀಪ್ ಕಾಂಚನ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.