ಕೋಟ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ; ಐವರು ಪ್ರಾಣಾಪಾಯದಿಂದ ಪಾರು

ಕೋಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿದ ಟಿಟಿ ವಾಹನ ಡಿವೈಡರ್ ಹಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಐವರು ಪಾರಾಗಿದ್ದು, ಸ್ಥಳದಲ್ಲಿ ದೃಶ್ಯ ವೀಕ್ಷಿಸಲು ಹೋದ ಇತರ ವಾಹನಗಳ ನಡುವೆಯೂ ಸರಣಿ ಅಪಘಾತ ಸಂಭವಿಸಿದೆ.

ಈ ಲೇಖನವನ್ನು ಹಂಚಿಕೊಳ್ಳಿ