ಕೋಟೇಶ್ವರ: ಒಳಪೇಟೆ ರಸ್ತೆ ಅತಿಕ್ರಮಣ ತೆರವುಗೊಳಿಸಲು ಆಗ್ರಹಿಸಿ ಗ್ರಾ.ಪಂ ಎದುರು ಗ್ರಾಮಸ್ಥರ ಪ್ರತಿಭಟನೆ

ಕೋಟೇಶ್ವರ ಒಳಪೇಟೆ ರಸ್ತೆ ಒತ್ತುವರಿಯಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಅತಿಕ್ರಮಣ ತೆರವುಗೊಳಿಸಲು ಆಗ್ರಹಿಸಿ ಸ್ಥಳೀಯರು ಗ್ರಾ.ಪಂ ಎದುರು ಪ್ರತಿಭಟನೆ ನಡೆಸಿದರು. ಪಿಡಬ್ಲ್ಯೂಡಿ, ಕಂದಾಯ ಮತ್ತು ಪಂಚಾಯತ್ ಇಲಾಖೆ ಜಂಟಿ ಸರ್ವೇ ನಡೆಸಲು ಸಮ್ಮತಿಸಿವೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಕೋಟೇಶ್ವರ: ಒಳಪೇಟೆ ರಸ್ತೆ ಅತಿಕ್ರಮಣ ತೆರವುಗೊಳಿಸಲು ಆಗ್ರಹಿಸಿ ಗ್ರಾ.ಪಂ ಎದುರು ಗ್ರಾಮಸ್ಥರ ಪ್ರತಿಭಟನೆ | Gangolli News | Gangolli News