ರೋಟರಿ ಕ್ಲಬ್ ಕೋಟೇಶ್ವರ: ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಪತ್ರಕರ್ತೆ ಅಕ್ಷತಾ ಗಿರೀಶ್ ಆಯ್ಕೆ
ರೋಟರಿ ಕ್ಲಬ್ ಕೋಟೇಶ್ವರದ ನೂತನ ಅಧ್ಯಕ್ಷೆಯಾಗಿ ಪತ್ರಕರ್ತೆ, ನಿರೂಪಕಿ ಅಕ್ಷತಾ ಗಿರೀಶ್ ಮತ್ತು ಕಾರ್ಯದರ್ಶಿಯಾಗಿ ಯುವ ಉದ್ಯಮಿ ಅರುಣ್ ದೇವಾಡಿಗ ಆಯ್ಕೆಯಾಗಿದ್ದಾರೆ. ಅಕ್ಷತಾ ಅವರು ಕ್ಲಬ್‌ನ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿದ್ದಾರೆ.

