ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) ಉಡುಪಿ ಕೇಂದ್ರದಲ್ಲಿ ವಿವಿಧ ಕೋರ್ಸ್‌ಗಳ ಜುಲೈ ಆವೃತ್ತಿಯ ಪ್ರವೇಶಾತಿ ಆರಂಭವಾಗಿದ್ದು, ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶದ ಅವಕಾಶ ಕಲ್ಪಿಸಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ | Gangolli News | Gangolli News