ಕುಮಟಾ: ಗಿಬ್ ಸರ್ಕಲ್ ಬಳಿ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಕುಮಟಾದ ಗಿಬ್ ಸರ್ಕಲ್ ಬಳಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಹೆಗಡೆ ಗ್ರಾಮದ ಸುಬ್ರಮಣ್ಯ ಅಂಬಿಗ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಭಗೀರಥ ಅಂಬಿಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಕುಮಟಾ: ಗಿಬ್ ಸರ್ಕಲ್ ಬಳಿ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು | Gangolli News | Gangolli News