ಕುಮಟಾ: ಅಪಘಾತ ಸಂತ್ರಸ್ತರಿಗೆ ಮೊದಲ 7 ದಿನ ₹2.5 ಲಕ್ಷ ಉಚಿತ ಚಿಕಿತ್ಸೆಗೆ ಸರ್ಕಾರದ ಚಿಂತನೆ: ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

ಕುಮಟಾದಲ್ಲಿ BEL ಸಿಎಸ್‌ಆರ್ ನಿಧಿಯ ಟ್ರಾಮಾ ಕೇರ್ ಸೆಂಟರ್ ಉದ್ಘಾಟಿಸಿದ ಸಚಿವ ಯು.ಟಿ. ಖಾದರ್, ಅಪಘಾತ ಸಂತ್ರಸ್ತರಿಗೆ ಮೊದಲ 7 ದಿನ ₹2.5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಯೋಜನೆ ಕುರಿತು ಸುಳಿವು ನೀಡಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ