ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಕುಮಟಾ ನೆಲ್ಲೆಕೇರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಳಿ ಭಾರೀ ಮಳೆಗೆ ಗುಡ್ಡ ಕುಸಿದು ಬಂಡೆ ಶಾಲಾ ಕಟ್ಟಡದ ಮೇಲೆ ಬಿದ್ದಿದೆ. ಶಿಕ್ಷಕರು ವಿದ್ಯಾರ್ಥಿಗಳನ್ನು ಮೊದಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.