ಕುಂದಾಪುರ: ಅರಾಟೆ ಸೇತುವೆ ಕಾಮಗಾರಿ ವೇಳೆ ತಾತ್ಕಾಲಿಕ ಶೀಟುಗಳು ಗಾಳಿ-ಮಳೆಗೆ ಧರಾಶಾಹಿ
ಮುಳ್ಳಿಕಟ್ಟೆ ಅರಾಟೆ ಹಳೆ ಸೇತುವೆ ದುರಸ್ತಿ ಕಾಮಗಾರಿ ಜಾಗದಲ್ಲಿ ಅಳವಡಿಸಿದ್ದ ತಾತ್ಕಾಲಿಕ ತಗಡಿನ ಶೀಟುಗಳು ಸೋಮವಾರ ಗಾಳಿ-ಮಳೆಗೆ ಕುಸಿದು ಬಿದ್ದಿದ್ದು, ವಾಹನ ಸವಾರರ ದೂರಿನ ಮೇರೆಗೆ ಸಂಸದ ಬಿ.ವೈ. ರಾಘವೇಂದ್ರ ಅವರು ವೈಜ್ಞಾನಿಕವಾಗಿ ಕೆಲಸ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

