ಮೀನುಗಾರರಿಗೆ ಜೀವರಕ್ಷಕ ಸಾಧನ ಕಡ್ಡಾಯ: ಕುಂದಾಪುರ ಮೀನುಗಾರಿಕೆ ಇಲಾಖೆ ಸೂಚನೆ

ಮೀನುಗಾರರು ಕಡಲಿಗಿಳಿಯುವಾಗ ಲೈಫ್ ಜಾಕೆಟ್ ಕಡ್ಡಾಯವಾಗಿ ಧರಿಸಬೇಕು, ತಪ್ಪಿದ್ದಲ್ಲಿ ಬೋಟ್ ಪರವಾನಗಿ ನೀಡಲಾಗುವುದಿಲ್ಲ ಎಂದು ಕುಂದಾಪುರ ಮೀನುಗಾರಿಕೆ ಇಲಾಖೆ ಎಚ್ಚರಿಸಿದ್ದು, ಶಾಸಕ ಗುರುರಾಜ್ ಗಂಟಿಹೊಳೆ ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ