ಕುಂದಾಪುರ: ಹುಲಿಕಲ್ ಘಾಟ್‌ನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಆಕಸ್ಮಿಕ ಅಗ್ನಿ ಅವಘಡ

ಕುಂದಾಪುರ-ಶಿವಮೊಗ್ಗ ಹೆದ್ದಾರಿಯ ಹುಲಿಕಲ್ ಘಾಟ್‌ನಲ್ಲಿ 17 ಪ್ರಯಾಣಿಕರಿದ್ದ ಖಾಸಗಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿದೆ. ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಕುಂದಾಪುರ: ಹುಲಿಕಲ್ ಘಾಟ್‌ನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಆಕಸ್ಮಿಕ ಅಗ್ನಿ ಅವಘಡ | Gangolli News | Gangolli News