!!
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.
ಕುಂದಾಪುರದ ಬೋರ್ಡ್ ಹೈಸ್ಕೂಲ್ ವಿದ್ಯಾರ್ಥಿ ಕೌಶಿಕ್ ಬಾಯರಿ (15) ಗುರುವಾರ ಮಂಗಲಪಾಂಡೆ ರಸ್ತೆಯ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.